1 Kings · chapter 4 · verse 16
1 Kings 4:16 in Kannada
ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
Aasheranalliyoo aloti nalliyoo hooshaiyana maganaada baananu;
1 Kings 4:16 in English
- King James Version (KJV)
- Baanah the son of Hushai [was] in Asher and in Aloth:
- World English Bible (WEB)
- Baana the son of Hushai, in Asher and Bealoth;
- American Standard Version (ASV)
- Baana the son of Hushai, in Asher and Bealoth;
- Bible in Basic English (BBE)
- Baana, the son of Hushai, in Asher and Aloth;
- Darby Translation (DBY)
- Baanah the son of Hushai, in Asher and in Aloth.
- Webster's Bible (WBS)
- Baanah the son of Hushai [was] in Asher and in Aloth:
- Young's Literal Translation (YLT)
- Baanah Ben-Hushai [is] in Asher, and in Aloth.
Read in context
- 14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
- 15ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
- 16ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
- 17ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು;
- 18ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.
Cross references
- 2 Samuel 15:32 2 ಸಮುವೇಲನು 15:32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- Joshua 19:24–31 ಯೆಹೋಶುವ 19:24–31ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು. ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್ ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು. ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ. ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.