1 Kings · chapter 4 · verse 2
1 Kings 4:2 in Kannada
ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
Avanige idda pradhaanaru yaarandare, chaadokana maganaada ajaryanu yaajakanu;
1 Kings 4:2 in English
- King James Version (KJV)
- And these [were] the princes which he had; Azariah the son of Zadok the priest,
- World English Bible (WEB)
- These were the princes whom he had: Azariah the son of Zadok, the priest;
- American Standard Version (ASV)
- And these were the princes whom he had: Azariah the son of Zadok, the priest;
- Bible in Basic English (BBE)
- And these were his chief men: Azariah, the son of Zadok, was the priest;
- Darby Translation (DBY)
- And these are the princes whom he had: Azariah the son of Zadok was priest;
- Webster's Bible (WBS)
- And these [were] the princes which he had; Azariah the son of Zadok the priest,
- Young's Literal Translation (YLT)
- and these [are] the heads whom he hath: Azariah son of Zadok [is] the priest;
Read in context
- 1ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
- 2ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
- 3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
- 4ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
Cross references
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- 1 Chronicles 6:8–10 1 ಪೂರ್ವಕಾಲವೃತ್ತಾಂತ 6:8–10ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
- 2 Samuel 8:15–18 2 ಸಮುವೇಲನು 8:15–18ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು. ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು. ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Chronicles 27:17 1 ಪೂರ್ವಕಾಲವೃತ್ತಾಂತ 27:17ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;
- 2 Samuel 20:23–26 2 ಸಮುವೇಲನು 20:23–26ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು; ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು; ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು. ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.