1 Kings · chapter 4 · verse 20
1 Kings 4:20 in Kannada
ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
Yehooda mattu israayelyaru tinnuttaa kudiyuttaa santoshapaduttaa samudrada baliyalliruva maralina haage hechchaagiddaru.
1 Kings 4:20 in English
- King James Version (KJV)
- Judah and Israel [were] many, as the sand which [is] by the sea in multitude, eating and drinking, and making merry.
- World English Bible (WEB)
- Judah and Israel were numerous as the sand which is by the sea in multitude, eating and drinking and making merry.
- American Standard Version (ASV)
- Judah and Israel were many as the sand which is by the sea in multitude, eating and drinking and making merry.
- Bible in Basic English (BBE)
- Judah and Israel were as great in number as the sand by the seaside, and they took their food and drink with joy in their hearts.
- Darby Translation (DBY)
- Judah and Israel were many, as the sand which is by the sea in multitude, eating and drinking and making merry.
- Webster's Bible (WBS)
- Judah and Israel [were] many, as the sand which [is] by the sea in multitude, eating and drinking, and making merry.
- Young's Literal Translation (YLT)
- Judah and Israel [are] many, as the sand that [is] by the sea for multitude, eating and drinking and rejoicing.
Read in context
- 18ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.
- 19ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
- 20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
- 21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- 22ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
Cross references
- 1 Kings 3:8 1 ಅರಸುಗಳು 3:8ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Genesis 32:12 ಆದಿಕಾಂಡ 32:12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Job 1:18 ಯೋಬನು 1:18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
- 1 Chronicles 12:39 1 ಪೂರ್ವಕಾಲವೃತ್ತಾಂತ 12:39ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
- Acts 2:46 ಅಪೊಸ್ತಲರ ಕೃತ್ಯಗಳು 2:46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Ecclesiastes 2:24 ಪ್ರಸಂಗಿ 2:24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
- Zechariah 9:15 ಜೆಕರ್ಯ 9:15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
- Proverbs 14:28 ಜ್ಞಾನೋಕ್ತಿಗಳು 14:28ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- Psalm 72:3–7 ಕೀರ್ತನೆಗಳು 72:3–7ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು. ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು. ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು. ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.