Skip to content
ThuthiThuthiThuthi
1 Kings · chapter 4 · verse 21

1 Kings 4:21 in Kannada

ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.

Idallade solomonanu nadi modalu gondu philishtiyara deshavannu haadu aiguptada mereya varegoo iruva samasta raajyagala mele aaluttiddanu. Aa raajyagalavaru solomonanu jeevisiruva divasagalallellaa kaanikegalannu tandu avanannu sevisuttaa iddaru.

1 Kings 4:21 in English

King James Version (KJV)
And Solomon reigned over all kingdoms from the river unto the land of the Philistines, and unto the border of Egypt: they brought presents, and served Solomon all the days of his life.
World English Bible (WEB)
Solomon ruled over all the kingdoms from the River to the land of the Philistines, and to the border of Egypt. They brought tribute and served Solomon all the days of his life.
American Standard Version (ASV)
And Solomon ruled over all the kingdoms from the River unto the land of the Philistines, and unto the border of Egypt: they brought tribute, and served Solomon all the days of his life.
Bible in Basic English (BBE)
And Solomon was ruler over all the kingdoms from the River to the land of the Philistines, and as far as the edge of Egypt; men gave him offerings and were his servants all the days of his life.
Darby Translation (DBY)
And Solomon ruled over all kingdoms from the river to the land of the Philistines, and as far as the border of Egypt: they brought presents, and served Solomon all the days of his life.
Webster's Bible (WBS)
And Solomon reigned over all kingdoms from the river to the land of the Philistines, and to the border of Egypt: they brought presents, and served Solomon all the days of his life.
Young's Literal Translation (YLT)
And Solomon hath been ruling over all the kingdoms, from the River [to] the land of the Philistines and unto the border of Egypt: they are bringing nigh a present, and serving Solomon, all days of his life.

Read in context

  1. 19ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್‌ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
  2. 20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
  3. 21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
  4. 22ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
  5. 23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
Read all of 1 Kings 4

Cross references

Original words (Hebrew)

1 Kings 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.