Skip to content
ThuthiThuthiThuthi
1 Kings · chapter 4 · verse 22

1 Kings 4:22 in Kannada

ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,

Solomonana ondu dinada bhojana venandare--nayavaada hittu moovattu alate, hittu aravattu alate,

1 Kings 4:22 in English

King James Version (KJV)
And Solomon’s provision for one day was thirty measures of fine flour, and threescore measures of meal,
World English Bible (WEB)
Solomon’s provision for one day was thirty cors of fine flour, sixty measures of meal,
American Standard Version (ASV)
And Solomon’s provision for one day was thirty measures of fine flour, and threescore measures of meal,
Bible in Basic English (BBE)
And the amount of Solomon's food for one day was thirty measures of crushed grain and sixty measures of meal;
Darby Translation (DBY)
And Solomon's provision for one day was thirty measures of fine flour, and sixty measures of meal,
Webster's Bible (WBS)
And Solomon's provision for one day was thirty measures of fine flour, and sixty measures of meal.
Young's Literal Translation (YLT)
And the provision of Solomon for one day is thirty cors of flour, and sixty cors of meal;

Read in context

  1. 20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
  2. 21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
  3. 22ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
  4. 23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
  5. 24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
Read all of 1 Kings 4

Original words (Hebrew)

1 Kings 4:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.