Skip to content
ThuthiThuthiThuthi
1 Kings · chapter 4 · verse 23

1 Kings 4:23 in Kannada

ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ

Hattu kobbida ettugalu, ippattu meyuva ettugalu, nooru kurigalu; ivugala horataagi duppigaloo jinkegaloo kenda jinkegaloo kobbida koligaloo

1 Kings 4:23 in English

King James Version (KJV)
Ten fat oxen, and twenty oxen out of the pastures, and an hundred sheep, beside harts, and roebucks, and fallowdeer, and fatted fowl.
World English Bible (WEB)
ten head of fat cattle, twenty head of cattle out of the pastures, and one hundred sheep, in addition to deer, gazelles, roebucks, and fattened fowl.
American Standard Version (ASV)
ten fat oxen, and twenty oxen out of the pastures, and a hundred sheep, besides harts, and gazelles, and roebucks, and fatted fowl.
Bible in Basic English (BBE)
Ten fat oxen and twenty oxen from the fields, and a hundred sheep, in addition to harts and gazelles and roes and fat fowls.
Darby Translation (DBY)
ten fatted oxen, and twenty oxen out of the pastures, and a hundred sheep, besides harts, and gazelles, and fallow-deer, and fatted fowl.
Webster's Bible (WBS)
Ten fat oxen, and twenty oxen out of the pastures, and a hundred sheep, besides harts, and roebucks, and fallow-deer, and fatted fowls.
Young's Literal Translation (YLT)
ten fat oxen, and twenty feeding oxen, and a hundred sheep, apart from hart, and roe, and fallow-deer, and fatted beasts of the stalls,

Read in context

  1. 21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
  2. 22ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
  3. 23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
  4. 24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
  5. 25ಹೀಗೆಯೇ ದಾನ್‌ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
Read all of 1 Kings 4

Cross references

Original words (Hebrew)

1 Kings 4:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.