Skip to content
ThuthiThuthiThuthi
1 Kings · chapter 4 · verse 25

1 Kings 4:25 in Kannada

ಹೀಗೆಯೇ ದಾನ್‌ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.

Heegeye daan modalugondu bershebada mattigoo solomonana samasta divasagalalli yehooda mattu israayelinalliruva prati manu shyanu tanna draakshe gidada kelagoo tanna anjoora gidada kelagoo bharavasadinda vaasavaagiddanu.

1 Kings 4:25 in English

King James Version (KJV)
And Judah and Israel dwelt safely, every man under his vine and under his fig tree, from Dan even to Beer-sheba, all the days of Solomon.
World English Bible (WEB)
Judah and Israel lived safely, every man under his vine and under his fig tree, from Dan even to Beersheba, all the days of Solomon.
American Standard Version (ASV)
And Judah and Israel dwelt safely, every man under his vine and under his fig-tree, from Dan even to Beer-sheba, all the days of Solomon.
Bible in Basic English (BBE)
So Judah and Israel were living safely, every man under his vine and his fig-tree, from Dan as far as Beer-sheba, all the days of Solomon.
Darby Translation (DBY)
And Judah and Israel dwelt safely, every man under his vine and under his fig-tree, from Dan even to Beer-sheba, all the days of Solomon.
Webster's Bible (WBS)
And Judah and Israel dwelt safely, every man under his vine and under his fig-tree, from Dan even to Beer-sheba, all the days of Solomon.
Young's Literal Translation (YLT)
And Judah dwelleth — and Israel — in confidence, each under his vine, and under his fig-tree, from Dan even unto Beer-Sheba, all the days of Solomon.

Read in context

  1. 23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
  2. 24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
  3. 25ಹೀಗೆಯೇ ದಾನ್‌ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
  4. 26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
  5. 27ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
Read all of 1 Kings 4

Cross references

Original words (Hebrew)

1 Kings 4:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.