1 Kings · chapter 4 · verse 26
1 Kings 4:26 in Kannada
ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
Solomonanige tanna rathagaligoskara naalvattu saavira jodi kuduregaloo hanneradu saavira raahutaroo iddaru.
1 Kings 4:26 in English
- King James Version (KJV)
- And Solomon had forty thousand stalls of horses for his chariots, and twelve thousand horsemen.
- World English Bible (WEB)
- Solomon had forty thousand stalls of horses for his chariots, and twelve thousand horsemen.
- American Standard Version (ASV)
- And Solomon had forty thousand stalls of horses for his chariots, and twelve thousand horsemen.
- Bible in Basic English (BBE)
- And Solomon had four thousand boxed-off spaces for horses for his carriages, and twelve thousand horsemen.
- Darby Translation (DBY)
- And Solomon had forty thousand stalls of horses for his chariots, and twelve thousand horsemen.
- Webster's Bible (WBS)
- And Solomon had forty thousand stalls of horses for his chariots, and twelve thousand horsemen.
- Young's Literal Translation (YLT)
- And Solomon hath forty thousand stalls of horses for his chariots, and twelve thousand horsemen.
Read in context
- 24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- 25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- 26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
- 27ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
- 28ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
Cross references
- 2 Chronicles 1:14 2 ಪೂರ್ವಕಾಲವೃತ್ತಾಂತ 1:14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
- 2 Chronicles 9:25 2 ಪೂರ್ವಕಾಲವೃತ್ತಾಂತ 9:25ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
- 2 Samuel 8:4 2 ಸಮುವೇಲನು 8:4ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- 1 Kings 10:25–26 1 ಅರಸುಗಳು 10:25–26ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು. ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.