Skip to content
ThuthiThuthiThuthi
1 Kings · chapter 4 · verse 28

1 Kings 4:28 in Kannada

ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.

Heegeye prati manushyanu tanna vantina prakaara kuduregaligoskaravoo savaari ontegali goskaravoo avugala sthalakke javegodhiyannoo hullannoo tandanu.

1 Kings 4:28 in English

King James Version (KJV)
Barley also and straw for the horses and dromedaries brought they unto the place where [the officers] were, every man according to his charge.
World English Bible (WEB)
They also brought barley and straw for the horses and swift steeds to the place where the officers were, each man according to his duty.
American Standard Version (ASV)
Barley also and straw for the horses and swift steeds brought they unto the place where [the officers] were, every man according to his charge.
Bible in Basic English (BBE)
And they took grain and dry grass for the horses and the carriage-horses, to the right place, every man as he was ordered.
Darby Translation (DBY)
And the barley, and the straw for the horses and coursers, they brought to the place where [the superintendents] were, every man according to his charge.
Webster's Bible (WBS)
Barley also and straw for the horses and dromedaries they brought to the place where [the officers] were, every man according to his charge.
Young's Literal Translation (YLT)
And the barley and the straw, for horses and for dromedaries, they bring in unto the place where they are, each according to his ordinance.

Read in context

  1. 26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
  2. 27ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
  3. 28ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
  4. 29ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
  5. 30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
Read all of 1 Kings 4

Cross references

Original words (Hebrew)

1 Kings 4:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.