Skip to content
ThuthiThuthiThuthi
1 Kings · chapter 4 · verse 29

1 Kings 4:29 in Kannada

ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.

Idallade devaru solo monanige samudra teeradalliruva maralina haage atyadhikavaagi jnyaana vivekagalannoo manovishaala teyannoo kottanu.

1 Kings 4:29 in English

King James Version (KJV)
And God gave Solomon wisdom and understanding exceeding much, and largeness of heart, even as the sand that [is] on the sea shore.
World English Bible (WEB)
God gave Solomon abundant wisdom, understanding, and breadth of mind like the sand that is on the seashore.
American Standard Version (ASV)
And God gave Solomon wisdom and understanding exceeding much, and largeness of heart, even as the sand that is on the sea-shore.
Bible in Basic English (BBE)
And God gave Solomon a great store of wisdom and good sense, and a mind of wide range, as wide as the sand by the seaside.
Darby Translation (DBY)
And God gave Solomon wisdom and very great understanding and largeness of heart, even as the sand that is on the sea-shore.
Webster's Bible (WBS)
And God gave Solomon great wisdom and understanding, and largeness of heart, even as the sand that [is] on the sea-shore.
Young's Literal Translation (YLT)
And God giveth wisdom to Solomon, and understanding, very much, and breadth of heart, as the sand that [is] on the edge of the sea;

Read in context

  1. 27ಆ ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
  2. 28ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
  3. 29ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
  4. 30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
  5. 31ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
Read all of 1 Kings 4

Cross references

Original words (Hebrew)

1 Kings 4:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.