1 Kings · chapter 4 · verse 3
1 Kings 4:3 in Kannada
ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
Sheeshana makkalaada eleehorephanoo ahee yaahu shaastrigalu;
1 Kings 4:3 in English
- King James Version (KJV)
- Elihoreph and Ahiah, the sons of Shisha, scribes; Jehoshaphat the son of Ahilud, the recorder.
- World English Bible (WEB)
- Elihoreph and Ahijah, the sons of Shisha, scribes; Jehoshaphat the son of Ahilud, the recorder;
- American Standard Version (ASV)
- Elihoreph and Ahijah, the sons of Shisha, scribes; Jehoshaphat the son of Ahilud, the recorder;
- Bible in Basic English (BBE)
- Elihoreph and Ahijah, the sons of Shisha, were scribes; Jehoshaphat, the son of Ahilud, was the recorder;
- Darby Translation (DBY)
- Elihoreph and Ahiah, the sons of Shisha, scribes; Jehoshaphat the son of Ahilud, chronicler;
- Webster's Bible (WBS)
- Elihoreph and Ahiah, the sons of Shisha, scribes; Jehosaphat the son of Ahilud, the recorder.
- Young's Literal Translation (YLT)
- Elihoreph and Ahiah sons of Shisha [are] scribes; Jehoshaphat son of Ahilud [is] remembrancer;
Read in context
- 1ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
- 2ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
- 3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
- 4ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
- 5ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
Cross references
- 2 Samuel 8:16 2 ಸಮುವೇಲನು 8:16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
- 1 Chronicles 18:6 1 ಪೂರ್ವಕಾಲವೃತ್ತಾಂತ 18:6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
- 2 Samuel 20:24–25 2 ಸಮುವೇಲನು 20:24–25ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು; ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 1 Chronicles 18:15 1 ಪೂರ್ವಕಾಲವೃತ್ತಾಂತ 18:15ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.