Skip to content
ThuthiThuthiThuthi
1 Kings · chapter 4 · verse 31

1 Kings 4:31 in Kannada

ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.

Ejraahiyaada etaananu, maholanana makkalaada hemaananu, kalkolanu, dardaavanu modalaada ellaa jana riginta avanu jnyaaniyaagiddanu. Suttaliruva sakala janaangagalalli avana keerti ittu.

1 Kings 4:31 in English

King James Version (KJV)
For he was wiser than all men; than Ethan the Ezrahite, and Heman, and Chalcol, and Darda, the sons of Mahol: and his fame was in all nations round about.
World English Bible (WEB)
For he was wiser than all men—wiser than Ethan the Ezrahite, Heman, Calcol, and Darda, the sons of Mahol; and his fame was in all the nations all around.
American Standard Version (ASV)
For he was wiser than all men; than Ethan the Ezrahite, and Heman, and Calcol, and Darda, the sons of Mahol: and his fame was in all the nations round about.
Bible in Basic English (BBE)
For he was wiser than all men, even than Ethan the Ezrahite, and Heman and Calcol and Darda, the sons of Mahol; and he had a great name among all the nations round about.
Darby Translation (DBY)
For he was wiser than all men; than Ethan the Ezrahite, and Heman, and Calcol, and Darda, the sons of Mahol; and his fame was in all the nations round about.
Webster's Bible (WBS)
For he was wiser than all men; than Ethan the Ezrahite, and Heman, and Chalcol, and Darda, the sons of Mahol: and his fame was in all the surrounding nations.
Young's Literal Translation (YLT)
and he is wiser than all men, than Ethan the Ezrahite, and Heman, and Chalcol, and Darda, sons of Mahol, and his name is in all the nations round about.

Read in context

  1. 29ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
  2. 30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
  3. 31ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
  4. 32ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
  5. 33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Read all of 1 Kings 4

Cross references

Original words (Hebrew)

1 Kings 4:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.