1 Kings · chapter 4 · verse 32
1 Kings 4:32 in Kannada
ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
Avanu mooru saavira saamatigalannu helidanu; avana haadugalu saavirada aidu.
1 Kings 4:32 in English
- King James Version (KJV)
- And he spake three thousand proverbs: and his songs were a thousand and five.
- World English Bible (WEB)
- He spoke three thousand proverbs, and his songs numbered one thousand five.
- American Standard Version (ASV)
- And he spake three thousand proverbs; and his songs were a thousand and five.
- Bible in Basic English (BBE)
- He was the maker of three thousand wise sayings, and of songs to the number of a thousand and five.
- Darby Translation (DBY)
- And he spoke three thousand proverbs; and his songs were a thousand and five.
- Webster's Bible (WBS)
- And he spoke three thousand proverbs: and his songs were a thousand and five.
- Young's Literal Translation (YLT)
- And he speaketh three thousand similes, and his songs [are] five, and the chief one;
Read in context
- 30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- 31ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
- 32ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
- 33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- 34ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.