1 Kings · chapter 4 · verse 33
1 Kings 4:33 in Kannada
ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Avanu maragalannu kuritu lebanoninalliruva devadaaru mara modalugondu godeya mele beleyuva hissopina varegoo helidanu. Idallade mruga pakshi krimi mattu viాnugalannu kuritoo helidanu.solomonana jnyaanavannu kuritu kelida bhoomiya meliruva samasta arasara baliyinda ellaa janagalu avana jnyaanavannu kelalu bandaru.
1 Kings 4:33 in English
- King James Version (KJV)
- And he spake of trees, from the cedar tree that [is] in Lebanon even unto the hyssop that springeth out of the wall: he spake also of beasts, and of fowl, and of creeping things, and of fishes.
- World English Bible (WEB)
- He spoke of trees, from the cedar that is in Lebanon even to the hyssop that grows out of the wall; he also spoke of animals, of birds, of creeping things, and of fish.
- American Standard Version (ASV)
- And he spake of trees, from the cedar that is in Lebanon even unto the hyssop that springeth out of the wall; he spake also of beasts, and of birds, and of creeping things, and of fishes.
- Bible in Basic English (BBE)
- He made sayings about all plants, from the cedar in Lebanon to the hyssop hanging on the wall; and about all beasts and birds and fishes and the small things of the earth.
- Darby Translation (DBY)
- And he spoke of the trees, from the cedar-tree that is on Lebanon even to the hyssop that springs out of the wall; he spoke also of cattle, and of fowls, and of creeping things, and of fishes.
- Webster's Bible (WBS)
- And he spoke of trees, from the cedar tree that [is] in Lebanon even to the hyssop that springeth out of the wall: he spoke also of beasts, and of fowls, and of creeping animals, and of fishes.
- Young's Literal Translation (YLT)
- and he speaketh concerning the trees, from the cedar that [is] in Lebanon, even unto the hyssop that is coming out in the wall, and he speaketh concerning the cattle, and concerning the fowl, and concerning the creeping things, and concerning the fishes,
Read in context
- 31ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
- 32ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
- 33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- 34ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Cross references
- 2 Kings 19:23 2 ಅರಸುಗಳು 19:23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Psalm 92:12 ಕೀರ್ತನೆಗಳು 92:12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- Genesis 1:20–25 ಆದಿಕಾಂಡ 1:20–25ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು. ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Hebrews 9:19 ಇಬ್ರಿಯರಿಗೆ 9:19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- Numbers 19:18 ಅರಣ್ಯಕಾಂಡ 19:18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- Numbers 24:6 ಅರಣ್ಯಕಾಂಡ 24:6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
- Exodus 12:22 ವಿಮೋಚನಕಾಂಡ 12:22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.