1 Kings · chapter 4 · verse 34
1 Kings 4:34 in Kannada
ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Solomonana jnyaanavannu kuritu kelida bhoomiya meliruva samasta arasara baliyinda ellaa janagalu avana jnyaanavannu kelalu bandaru.
1 Kings 4:34 in English
- King James Version (KJV)
- And there came of all people to hear the wisdom of Solomon, from all kings of the earth, which had heard of his wisdom.
- World English Bible (WEB)
- People of all nations came to hear the wisdom of Solomon, sent by all kings of the earth who had heard of his wisdom.
- American Standard Version (ASV)
- And there came of all peoples to hear the wisdom of Solomon, from all kings of the earth, who had heard of his wisdom.
- Bible in Basic English (BBE)
- People came from every nation to give ear to the wisdom of Solomon, from all the kings of the earth who had word of his wisdom.
- Darby Translation (DBY)
- And there came of all peoples to hear the wisdom of Solomon, from all the kings of the earth who had heard of his wisdom.
- Webster's Bible (WBS)
- And there came of all people to hear the wisdom of Solomon, from all kings of the earth, who had heard of his wisdom.
- Young's Literal Translation (YLT)
- and there come out of all the peoples to hear the wisdom of Solomon, from all kings of the earth who have heard of his wisdom.
Read in context
- 32ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
- 33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- 34ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Cross references
- 2 Chronicles 9:23 2 ಪೂರ್ವಕಾಲವೃತ್ತಾಂತ 9:23ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
- 1 Kings 10:1 1 ಅರಸುಗಳು 10:1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- 2 Chronicles 9:1 2 ಪೂರ್ವಕಾಲವೃತ್ತಾಂತ 9:1ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Zechariah 8:23 ಜೆಕರ್ಯ 8:23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.