1 Kings · chapter 4 · verse 6
1 Kings 4:6 in Kannada
ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
Aheeshaa ranu maneya melvichaarakanu; abdana maganaada adoneeraamanu kandaayada melvichaarakanu.
1 Kings 4:6 in English
- King James Version (KJV)
- And Ahishar [was] over the household: and Adoniram the son of Abda [was] over the tribute.
- World English Bible (WEB)
- Ahishar was over the household; and Adoniram the son of Abda was over the men subject to forced labor.
- American Standard Version (ASV)
- and Ahishar was over the household; and Adoniram the son of Abda was over the men subject to taskwork.
- Bible in Basic English (BBE)
- Ahishar was controller of the king's house; Adoniram, the son of Abda, was overseer of the forced work.
- Darby Translation (DBY)
- and Ahishar was over the household; and Adoniram the son of Abda was over the levy-service.
- Webster's Bible (WBS)
- And Ahishar [was] over the household: and Adoniram the son of Abda [was] over the tribute.
- Young's Literal Translation (YLT)
- And Ahishar [is] over the household, and Adoniram son of Abda [is] over the tribute.
Read in context
- 4ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
- 5ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
- 6ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
- 7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
- 8ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;
Cross references
- 2 Samuel 20:24 2 ಸಮುವೇಲನು 20:24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- 1 Kings 12:18 1 ಅರಸುಗಳು 12:18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
- 1 Kings 5:13–14 1 ಅರಸುಗಳು 5:13–14ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು. ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.