1 Kings · chapter 4 · verse 9
1 Kings 4:9 in Kannada
ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
Maakach, shaalbeem, betshemesh,
1 Kings 4:9 in English
- King James Version (KJV)
- The son of Dekar, in Makaz, and in Shaalbim, and Beth-shemesh, and Elon-beth-hanan:
- World English Bible (WEB)
- Ben Deker, in Makaz, in Shaalbim, Beth Shemesh, and Elon Beth Hanan;
- American Standard Version (ASV)
- Ben-deker, in Makaz, and in Shaalbim, and Beth-shemesh, and Elon-beth-hanan;
- Bible in Basic English (BBE)
- ... the son of Deker in Makaz and Shaalbim and Beth-shemesh and Elonbeth-hanan;
- Darby Translation (DBY)
- Ben-Deker in Makaz, and in Shaalbim, and Beth-shemesh, and Elon-Beth-hanan.
- Webster's Bible (WBS)
- The son of Dekar, in Makaz, and in Shaalbim, and Beth-shemesh, and Elon-beth-hanan:
- Young's Literal Translation (YLT)
- Ben-Dekar in Makaz, and Shaalbim, and Beth-Shemesh, and Elon-Beth-Hanan.
Read in context
- 7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
- 8ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;
- 9ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
- 10ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು.
- 11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
Cross references
- 1 Samuel 6:20 1 ಸಮುವೇಲನು 6:20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- 1 Samuel 6:12 1 ಸಮುವೇಲನು 6:12ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
- Joshua 19:42 ಯೆಹೋಶುವ 19:42ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
- Joshua 21:16 ಯೆಹೋಶುವ 21:16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
- Judges 1:35 ನ್ಯಾಯಸ್ಥಾಪಕರು 1:35ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.