1 Kings · chapter 5 · verse 1
1 Kings 5:1 in Kannada
ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
Solomonanannu tanna tandege badalaagi arasanaagalu abhishekisiddaa nendu toorina arasanaada heeraamanu kelidaaga avanu tanna sevakarannu solomonana balige kaluhisidanu. Heeraamanu yaavaagaloo daaveeda nannu preetisuvavanaagiddanu.
1 Kings 5:1 in English
- King James Version (KJV)
- And Hiram king of Tyre sent his servants unto Solomon; for he had heard that they had anointed him king in the room of his father: for Hiram was ever a lover of David.
- World English Bible (WEB)
- Hiram king of Tyre sent his servants to Solomon, for he had heard that they had anointed him king in the place of his father, and Hiram had always loved David.
- American Standard Version (ASV)
- And Hiram king of Tyre sent his servants unto Solomon; for he had heard that they had anointed him king in the room of his father: for Hiram was ever a lover of David.
- Bible in Basic English (BBE)
- Now Hiram, king of Tyre, hearing that Solomon had been made king in place of his father, sent his servants to him; for Hiram had ever been a friend to David.
- Darby Translation (DBY)
- And Hiram king of Tyre sent his servants to Solomon; for he had heard that they had anointed him king in the place of his father; for Hiram always loved David.
- Webster's Bible (WBS)
- And Hiram king of Tyre sent his servants to Solomon; for he had heard that they had anointed him king in the room of his father: for Hiram was ever a lover of David.
- Young's Literal Translation (YLT)
- And Hiram king of Tyre sendeth his servants unto Solomon, for he heard that they had anointed him for king instead of his father, for Hiram was a lover of David all the days;
Read in context
- 1ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
- 2ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
- 3ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
Cross references
- 1 Chronicles 14:1 1 ಪೂರ್ವಕಾಲವೃತ್ತಾಂತ 14:1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
- 2 Chronicles 2:3 2 ಪೂರ್ವಕಾಲವೃತ್ತಾಂತ 2:3ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
- 2 Samuel 5:11 2 ಸಮುವೇಲನು 5:11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
- 1 Kings 5:10 1 ಅರಸುಗಳು 5:10ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
- Psalm 45:12 ಕೀರ್ತನೆಗಳು 45:12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- 1 Kings 9:12–14 1 ಅರಸುಗಳು 9:12–14ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು. ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.
- Amos 1:9 ಆಮೋಸ 1:9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
- 1 Kings 5:13 1 ಅರಸುಗಳು 5:13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
- 2 Samuel 8:10 2 ಸಮುವೇಲನು 8:10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
- 2 Samuel 10:1–2 2 ಸಮುವೇಲನು 10:1–2ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.
Original words (Hebrew)
- Hiram · H2438חִירָם Chîyrâm
- king · H4428מֶלֶךְ melek
- Tyre · H6865צֹר Tsôr
- sent · H7971שָׁלַח shâlach
- servants · H5650עֶבֶד ʻebed
- Solomon · H8010שְׁלֹמֹה Shᵉlômôh
- heard · H8085שָׁמַע shâmaʻ
- anointed · H4886מָשַׁח mâshach
- king · H4428מֶלֶךְ melek
- father · H1אָב ʼâb
- Hiram · H2438חִירָם Chîyrâm
- ever · H3117יוֹם yôwm
- lover · H157אָהַב ʼâhab
- David · H1732דָּוִד Dâvid