1 Kings · chapter 5 · verse 10
1 Kings 5:10 in Kannada
ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
Heege heeraamanu tanna ichcheya prakaara solomonanige devadaaru maraga lannoo turaayi maragalannoo kottanu.
1 Kings 5:10 in English
- King James Version (KJV)
- So Hiram gave Solomon cedar trees and fir trees [according to] all his desire.
- World English Bible (WEB)
- So Hiram gave Solomon cedar timber and cypress timber according to all his desire.
- American Standard Version (ASV)
- So Hiram gave Solomon timber of cedar and timber of fir according to all his desire.
- Bible in Basic English (BBE)
- So Hiram gave Solomon all the cedar-wood and cypress-wood he had need of;
- Darby Translation (DBY)
- So Hiram gave Solomon cedar-trees and cypress-trees [according to] all his desire.
- Webster's Bible (WBS)
- So Hiram gave Solomon cedar trees and fir trees [according to] all his desire.
- Young's Literal Translation (YLT)
- And Hiram is giving to Solomon cedar-trees, and fir-trees, all his desire,
Read in context
- 8ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
- 9ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
- 10ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
- 11ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
- 12ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.