Skip to content
ThuthiThuthiThuthi
1 Kings · chapter 5 · verse 11

1 Kings 5:11 in Kannada

ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.

Solo monanu heeraamanige avana maneyavara aahaara kkoskara ippattu saavira alate godhiyannoo ippattu alate shuddhavaada enneyannoo kottanu. Heegeye solomonanu heeraamanige prati varusha koduttaa iddanu.

1 Kings 5:11 in English

King James Version (KJV)
And Solomon gave Hiram twenty thousand measures of wheat [for] food to his household, and twenty measures of pure oil: thus gave Solomon to Hiram year by year.
World English Bible (WEB)
Solomon gave Hiram twenty thousand cors of wheat for food to his household, and twenty cors of pure oil. Solomon gave this to Hiram year by year.
American Standard Version (ASV)
And Solomon gave Hiram twenty thousand measures of wheat for food to his household, and twenty measures of pure oil: thus gave Solomon to Hiram year by year.
Bible in Basic English (BBE)
And Solomon gave Hiram twenty thousand measures of grain, as food for his people, and twenty measures of clear oil; this he did every year.
Darby Translation (DBY)
And Solomon gave Hiram twenty thousand measures of wheat as food for his household, and twenty measures of beaten oil: thus gave Solomon to Hiram year by year.
Webster's Bible (WBS)
And Solomon gave Hiram twenty thousand measures of wheat [for] food to his household, and twenty measures of pure oil: thus gave Solomon to Hiram year by year.
Young's Literal Translation (YLT)
and Solomon hath given to Hiram twenty thousand cors of wheat, food for his house, and twenty cors of beaten oil; thus doth Solomon give to Hiram year by year.

Read in context

  1. 9ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
  2. 10ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
  3. 11ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
  4. 12ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
  5. 13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
Read all of 1 Kings 5

Cross references

Original words (Hebrew)

1 Kings 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.