1 Kings · chapter 5 · verse 12
1 Kings 5:12 in Kannada
ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
Idallade kartanu solomonanige vaagdaanamaadidante jnyaanavannu kottanu. Heeraamanigoo solomonanigoo samaadhaana untaagittu. Avaribbaroo odambadike yannu maadikondaru.
1 Kings 5:12 in English
- King James Version (KJV)
- And the LORD gave Solomon wisdom, as he promised him: and there was peace between Hiram and Solomon; and they two made a league together.
- World English Bible (WEB)
- The LORD gave Solomon wisdom, as he promised him. There was peace between Hiram and Solomon, and the two of them made a treaty together.
- American Standard Version (ASV)
- And Jehovah gave Solomon wisdom, as he promised him; and there was peace between Hiram and Solomon; and they two made a league together.
- Bible in Basic English (BBE)
- Now the Lord had given Solomon wisdom, as he had said to him; and there was peace between Hiram and Solomon, and they made an agreement together.
- Darby Translation (DBY)
- And Jehovah gave Solomon wisdom as he promised him. And there was peace between Hiram and Solomon; and they two made a league.
- Webster's Bible (WBS)
- And the LORD gave Solomon wisdom, as he promised him: and there was peace between Hiram and Solomon; and they two made a league together.
- Young's Literal Translation (YLT)
- And Jehovah hath given wisdom to Solomon as He spake to him, and there is peace between Hiram and Solomon, and they make a covenant both of them.
Read in context
- 10ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
- 11ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
- 12ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
- 13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
- 14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
Cross references
- 1 Kings 3:12 1 ಅರಸುಗಳು 3:12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- Amos 1:9 ಆಮೋಸ 1:9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
- 1 Kings 15:19 1 ಅರಸುಗಳು 15:19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
- Genesis 21:32 ಆದಿಕಾಂಡ 21:32ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
- 2 Chronicles 1:12 2 ಪೂರ್ವಕಾಲವೃತ್ತಾಂತ 1:12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 1 Kings 4:29 1 ಅರಸುಗಳು 4:29ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು.
Original words (Hebrew)
- gave · H5414נָתַן nâthan
- Solomon · H8010שְׁלֹמֹה Shᵉlômôh
- wisdom · H2451חׇכְמָה chokmâh
- promised · H1696דָבַר dâbar
- peace · H7965שָׁלוֹם shâlôwm
- Hiram · H2438חִירָם Chîyrâm
- Solomon · H8010שְׁלֹמֹה Shᵉlômôh
- two · H8147שְׁנַיִם shᵉnayim
- made · H3772כָּרַת kârath
- league · H1285בְּרִית bᵉrîyth
- together · H8147שְׁנַיִם shᵉnayim