Skip to content
ThuthiThuthiThuthi
1 Kings · chapter 5 · verse 13

1 Kings 5:13 in Kannada

ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.

Aaga arasanaada solomonanu samasta israayelyarinda bittee aalugalannu takkondanu. Aa bittee aalugala lekkavu moovattu saavira janavaagittu. Avanu avarannu lebanonige kalu hisidanu.

1 Kings 5:13 in English

King James Version (KJV)
And king Solomon raised a levy out of all Israel; and the levy was thirty thousand men.
World English Bible (WEB)
King Solomon raised a levy out of all Israel; and the levy was thirty thousand men.
American Standard Version (ASV)
And king Solomon raised a levy out of all Israel; and the levy was thirty thousand men.
Bible in Basic English (BBE)
Then King Solomon got together men for the forced work through all Israel, thirty thousand men in number;
Darby Translation (DBY)
And king Solomon raised a levy out of all Israel; and the levy was thirty thousand men.
Webster's Bible (WBS)
And king Solomon raised a levy out of all Israel; and the levy was thirty thousand men.
Young's Literal Translation (YLT)
And king Solomon lifteth up a tribute out of all Israel, and the tribute is thirty thousand men,

Read in context

  1. 11ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
  2. 12ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
  3. 13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
  4. 14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
  5. 15ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
Read all of 1 Kings 5

Cross references

Original words (Hebrew)

1 Kings 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.