1 Kings · chapter 5 · verse 14
1 Kings 5:14 in Kannada
ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
Avanu vantina prakaara tingalige hattu saavira janarannu lebanonige kaluhisidanu; avaru ondu tingalu lebanoninalliddu eradu tingalu tamma maneyalliddaru. Adoneeraamanu bittee aalugala mele yajamaananaagiddanu.
1 Kings 5:14 in English
- King James Version (KJV)
- And he sent them to Lebanon, ten thousand a month by courses: a month they were in Lebanon, [and] two months at home: and Adoniram [was] over the levy.
- World English Bible (WEB)
- He sent them to Lebanon, ten thousand a month by courses: for a month they were in Lebanon, and two months at home; and Adoniram was over the men subject to forced labor.
- American Standard Version (ASV)
- And he sent them to Lebanon, ten thousand a month by courses; a month they were in Lebanon, and two months at home: and Adoniram was over the men subject to taskwork.
- Bible in Basic English (BBE)
- And sent them to Lebanon in bands of ten thousand every month: for a month they were working in Lebanon and for two months in their country, and Adoniram was in control of them.
- Darby Translation (DBY)
- And he sent them to Lebanon, ten thousand a month by courses; a month they were in Lebanon, two months at home; and Adoniram was over the levy.
- Webster's Bible (WBS)
- And he sent them to Lebanon ten thousand a month by courses; a month they were in Lebanon, [and] two months at home. And Adoniram [was] over the levy.
- Young's Literal Translation (YLT)
- and he sendeth them to Lebanon, ten thousand a month, by changes, a month they are in Lebanon, two months in their own house; and Adoniram [is] over the tribute.
Read in context
- 12ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
- 13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
- 14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
- 15ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
- 16ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
Cross references
- 1 Kings 4:6–19 1 ಅರಸುಗಳು 4:6–19ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು. ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು. ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು; ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು. ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು. ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು. ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು. ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು. ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು. ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು; ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು; ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು. ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು.
- 1 Chronicles 27:1–15 1 ಪೂರ್ವಕಾಲವೃತ್ತಾಂತ 27:1–15ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು. ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು. ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು. ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು. ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು; ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು. ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು. ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Original words (Hebrew)
- sent · H7971שָׁלַח shâlach
- Lebanon · H3844לְבָנוֹן Lᵉbânôwn
- ten · H6235עֶשֶׂר ʻeser
- thousand · H505אֶלֶף ʼeleph
- month · H2320חֹדֶשׁ chôdesh
- courses · H2487חֲלִיפָה chălîyphâh
- month · H2320חֹדֶשׁ chôdesh
- Lebanon · H3844לְבָנוֹן Lᵉbânôwn
- two · H8147שְׁנַיִם shᵉnayim
- months · H2320חֹדֶשׁ chôdesh
- home · H1004בַּיִת bayith
- Adoniram · H141אֲדֹנִירָם ʼĂdônîyrâm
- levy · H4522מַס maç