Skip to content
ThuthiThuthiThuthi
1 Kings · chapter 5 · verse 15

1 Kings 5:15 in Kannada

ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.

Idallade solomonanige horehoruva varu eppattu saaviravoo bettagalalli kallukutigaru embhattu saaviravoo iddaru.

1 Kings 5:15 in English

King James Version (KJV)
And Solomon had threescore and ten thousand that bare burdens, and fourscore thousand hewers in the mountains;
World English Bible (WEB)
Solomon had seventy thousand who bore burdens, and eighty thousand who were stone cutters in the mountains,
American Standard Version (ASV)
And Solomon had threescore and ten thousand that bare burdens, and fourscore thousand that were hewers in the mountains;
Bible in Basic English (BBE)
Then he had seventy thousand for the work of transport, and eighty thousand stone-cutters in the mountains;
Darby Translation (DBY)
And Solomon had seventy thousand that bore burdens, and eighty thousand stone-masons in the mountains;
Webster's Bible (WBS)
And Solomon had seventy thousand that bore burdens, and eighty thousand hewers in the mountains;
Young's Literal Translation (YLT)
And king Solomon hath seventy thousand bearing burdens, and eighty thousand hewing in the mountain,

Read in context

  1. 13ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
  2. 14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
  3. 15ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
  4. 16ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
  5. 17ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
Read all of 1 Kings 5

Cross references

Original words (Hebrew)

1 Kings 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.