Skip to content
ThuthiThuthiThuthi
1 Kings · chapter 5 · verse 16

1 Kings 5:16 in Kannada

ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.

Idara horataagi solomonana mukhyavaada adhipatigalu kela sada mele iddaru. Kelasamaaduva janara mele mooru saavirada munnooru mandi iddaru.

1 Kings 5:16 in English

King James Version (KJV)
Beside the chief of Solomon’s officers which [were] over the work, three thousand and three hundred, which ruled over the people that wrought in the work.
World English Bible (WEB)
besides Solomon’s chief officers who were over the work: three thousand three hundred who ruled over the people who labored in the work.
American Standard Version (ASV)
besides Solomon’s chief officers that were over the work, three thousand and three hundred, who bare rule over the people that wrought in the work.
Bible in Basic English (BBE)
In addition to the chiefs of the responsible men put by Solomon to oversee the work, three thousand and three hundred in authority over the workmen.
Darby Translation (DBY)
besides the overseers whom Solomon had set over the work, three thousand three hundred, who ruled over the people that wrought in the work.
Webster's Bible (WBS)
Besides the chief of Solomon's officers who [were] over the work, three thousand and three hundred, who ruled over the people that wrought in the work.
Young's Literal Translation (YLT)
apart from the heads of the officers of Solomon, who [are] over the work, three thousand and three hundred, those ruling over the people who are working in the business.

Read in context

  1. 14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
  2. 15ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
  3. 16ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
  4. 17ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
  5. 18ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
Read all of 1 Kings 5

Cross references

Original words (Hebrew)

1 Kings 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.