Skip to content
ThuthiThuthiThuthi
1 Kings · chapter 5 · verse 17

1 Kings 5:17 in Kannada

ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.

Arasanu aajnyaapisiddarinda dodda kallugalannoo beleyulla kallugalannoo maneya astivaaravannu haakalu kattida kallugalannoo tandaru.heegeye solomonana shilpakaararoo hiraamana shilpakaa raroo gibliyaroo avugalannu kadidu maneyannu kattuvadakke kallugalannoo maragalannoo siddha maadidaru.

1 Kings 5:17 in English

King James Version (KJV)
And the king commanded, and they brought great stones, costly stones, [and] hewed stones, to lay the foundation of the house.
World English Bible (WEB)
The king commanded, and they cut out large stones, costly stones, to lay the foundation of the house with worked stone.
American Standard Version (ASV)
And the king commanded, and they hewed out great stones, costly stones, to lay the foundation of the house with wrought stone.
Bible in Basic English (BBE)
By the king's orders great stones, stones of high price, were cut out, so that the base of the house might be made of squared stone.
Darby Translation (DBY)
And the king commanded, and they brought great stones, costly stones, hewn stones, to lay the foundation of the house.
Webster's Bible (WBS)
And the king commanded, and they brought great stones, costly stones, [and] hewed stones, to lay the foundation of the house.
Young's Literal Translation (YLT)
And the king commandeth, and they bring great stones, precious stone, to lay the foundation of the house, hewn stones;

Read in context

  1. 15ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
  2. 16ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
  3. 17ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
  4. 18ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
Read all of 1 Kings 5

Cross references

Original words (Hebrew)

1 Kings 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.