1 Kings · chapter 5 · verse 2
1 Kings 5:2 in Kannada
ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
Solomonanu heeraamana balige sevakarannu kaluhisi--
1 Kings 5:2 in English
- King James Version (KJV)
- And Solomon sent to Hiram, saying,
- World English Bible (WEB)
- Solomon sent to Hiram, saying,
- American Standard Version (ASV)
- And Solomon sent to Hiram, saying,
- Bible in Basic English (BBE)
- And Solomon sent back word to Hiram, saying,
- Darby Translation (DBY)
- And Solomon sent to Hiram, saying,
- Webster's Bible (WBS)
- And Solomon sent to Hiram, saying,
- Young's Literal Translation (YLT)
- and Solomon sendeth unto Hiram, saying,
Read in context
- 1ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
- 2ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
- 3ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
- 4ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.