Skip to content
ThuthiThuthiThuthi
1 Kings · chapter 5 · verse 4

1 Kings 5:4 in Kannada

ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.

Aadare eega nanna devaraada kartanu shatruvininda tagaluva kedu ondaadaroo illada haage samasta dikkugalalli nanage samaadhaanavannu kottiddaane.

1 Kings 5:4 in English

King James Version (KJV)
But now the LORD my God hath given me rest on every side, [so that there is] neither adversary nor evil occurrent.
World English Bible (WEB)
But now the LORD my God has given me rest on every side. There is no enemy and no evil occurrence.
American Standard Version (ASV)
But now Jehovah my God hath given me rest on every side; there is neither adversary, nor evil occurrence.
Bible in Basic English (BBE)
But now the Lord my God has given me rest on every side; no one is making trouble, and no evil is taking place.
Darby Translation (DBY)
But now Jehovah my God has given me rest on every side: there is neither adversary nor evil event.
Webster's Bible (WBS)
But now the LORD my God hath given me rest on every side, [so that there is] neither adversary nor evil occurrent.
Young's Literal Translation (YLT)
'And now, Jehovah my God hath given rest to me round about, there is no adversary nor evil occurrence,

Read in context

  1. 2ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
  2. 3ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
  3. 4ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
  4. 5ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
  5. 6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
Read all of 1 Kings 5

Cross references

Original words (Hebrew)

1 Kings 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.