Skip to content
ThuthiThuthiThuthi
1 Kings · chapter 5 · verse 6

1 Kings 5:6 in Kannada

ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.

Aadadarinda neenu nana goskara lebanoninalli devadaaru maragalannu kadiyalu aajnyaapisu. Nanna sevakaroo ninna sevakaroo kooda irali. Neenu helida ellaadara prakaara ninna sevakarigoskara kooliyannu kodu ttene. Nammalli cheedonyara haage maravannu kadiyalu tilidavarillavendu neenu balle endu helidanu.

1 Kings 5:6 in English

King James Version (KJV)
Now therefore command thou that they hew me cedar trees out of Lebanon; and my servants shall be with thy servants: and unto thee will I give hire for thy servants according to all that thou shalt appoint: for thou knowest that [there is] not among us any that can skill to hew timber like unto the Sidonians.
World English Bible (WEB)
Now therefore command that cedar trees be cut for me out of Lebanon. My servants will be with your servants; and I will give you wages for your servants according to all that you say. For you know that there is nobody among us who knows how to cut timber like the Sidonians.”
American Standard Version (ASV)
Now therefore command thou that they cut me cedar-trees out of Lebanon; and my servants shall be with thy servants; and I will give thee hire for thy servants according to all that thou shalt say: for thou knowest that there is not among us any that knoweth how to cut timber like unto the Sidonians.
Bible in Basic English (BBE)
So now, will you have cedar-trees from Lebanon cut down for me, and my servants will be with your servants; and I will give you payment for your servants at whatever rate you say; for it is common knowledge that we have no such wood-cutters among us as the men of Zidon.
Darby Translation (DBY)
And now command that they hew me cedar-trees out of Lebanon; and my servants shall be with thy servants; and I will give thee hire for thy servants according to all that thou shalt say; for thou knowest that there is not among us any that are experienced in cutting timber like to the Zidonians.
Webster's Bible (WBS)
Now therefore command thou, that they hew me cedar trees out of Lebanon; and my servants shall be with thy servants: and to thee will I give hire for thy servants according to all that thou shalt appoint: for thou knowest that [there is] not among us any that is skilled in hewing timber like the Sidonians.
Young's Literal Translation (YLT)
'And now, command, and they cut down for me cedars out of Lebanon, and my servants are with thy servants, and the hire of thy servants I give to thee according to all that thou sayest, for thou hast known that there is not among us a man acquainted with cutting wood, like the Sidonians.'

Read in context

  1. 4ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
  2. 5ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
  3. 6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
  4. 7ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
  5. 8ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
Read all of 1 Kings 5

Cross references

Original words (Hebrew)

1 Kings 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.