Skip to content
ThuthiThuthiThuthi
1 Kings · chapter 5 · verse 7

1 Kings 5:7 in Kannada

ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.

Heeraamanu solomonana maatu galannu kelidaaga bahu santoshapattu--ee mahaa janara mele jnyaanavulla maganannu daaveedanige kotta kartanu ee hottu stutisalpadali andanu.

1 Kings 5:7 in English

King James Version (KJV)
And it came to pass, when Hiram heard the words of Solomon, that he rejoiced greatly, and said, Blessed [be] the LORD this day, which hath given unto David a wise son over this great people.
World English Bible (WEB)
When Hiram heard the words of Solomon, he rejoiced greatly, and said, “Blessed is the LORD today, who has given to David a wise son to rule over this great people.”
American Standard Version (ASV)
And it came to pass, when Hiram heard the words of Solomon, that he rejoiced greatly, and said, Blessed be Jehovah this day, who hath given unto David a wise son over this great people.
Bible in Basic English (BBE)
And these words of Solomon made Hiram glad, and he said, Now may the Lord be praised who has given to David a wise son to be king over this great people.
Darby Translation (DBY)
And it came to pass when Hiram heard the words of Solomon, that he rejoiced greatly, and said, Blessed be Jehovah this day, who has given to David a wise son over this great people.
Webster's Bible (WBS)
And it came to pass, when Hiram heard the words of Solomon, that he rejoiced greatly, and said, Blessed [be] the LORD this day, who hath given to David a wise son over this great people.
Young's Literal Translation (YLT)
And it cometh to pass at Hiram's hearing the words of Solomon, that he rejoiceth exceedingly, and saith, 'Blessed [is] Jehovah to-day, who hath given to David a wise son over this numerous people.'

Read in context

  1. 5ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
  2. 6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
  3. 7ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
  4. 8ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
  5. 9ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
Read all of 1 Kings 5

Cross references

Original words (Hebrew)

1 Kings 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.