Skip to content
ThuthiThuthiThuthi
1 Kings · chapter 5 · verse 8

1 Kings 5:8 in Kannada

ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.

Heeraamanu solomonana balige sevakarannu kaluhisi--neenu heli kaluhisiddannu naanu keli ddene. Devadaaru maragala vishayavoo turaayi maragala vishayavoo neenu ichchaisiddannellaa naanu maaduvenu.

1 Kings 5:8 in English

King James Version (KJV)
And Hiram sent to Solomon, saying, I have considered the things which thou sentest to me for: [and] I will do all thy desire concerning timber of cedar, and concerning timber of fir.
World English Bible (WEB)
Hiram sent to Solomon, saying, “I have heard the message which you have sent to me. I will do all your desire concerning timber of cedar, and concerning cypress timber.
American Standard Version (ASV)
And Hiram sent to Solomon, saying, I have heard [the message] which thou hast sent unto me: I will do all thy desire concerning timber of cedar, and concerning timber of fir.
Bible in Basic English (BBE)
Then Hiram sent to Solomon, saying; The words you sent have been given to me: I will do all your desire in the question of cedar-wood and cypress-wood.
Darby Translation (DBY)
And Hiram sent to Solomon, saying, I have heard the things which thou sentest to me for: I will do all thy desire concerning timber of cedar, and concerning timber of cypress.
Webster's Bible (WBS)
And Hiram sent to Solomon, saying, I have considered the things which thou sentest to me for: [and] I will perform all thy desire concerning timber of cedar, and concerning timber of fir.
Young's Literal Translation (YLT)
And Hiram sendeth unto Solomon, saying, I have heard that which thou hast sent unto me, I do all thy desire concerning cedar-wood, and fir-wood,

Read in context

  1. 6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
  2. 7ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
  3. 8ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
  4. 9ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
  5. 10ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
Read all of 1 Kings 5

Cross references

Original words (Hebrew)

1 Kings 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.