1 Kings · chapter 6 · verse 1
1 Kings 6:1 in Kannada
ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
Israayel makkalu aigupta deshadinda banda naanoora embhattaneya varushadalli israayelina mele solomo nana aalikeya naalkane varushada eradane tingalaada jeep emba tingalalli avanu kartana maneyannu kattisalu praarambhisidanu.
1 Kings 6:1 in English
- King James Version (KJV)
- And it came to pass in the four hundred and eightieth year after the children of Israel were come out of the land of Egypt, in the fourth year of Solomon’s reign over Israel, in the month Zif, which [is] the second month, that he began to build the house of the LORD.
- World English Bible (WEB)
- In the four hundred and eightieth year after the children of Israel had come out of the land of Egypt, in the fourth year of Solomon’s reign over Israel, in the month Ziv, which is the second month, he began to build the LORD’s house.
- American Standard Version (ASV)
- And it came to pass in the four hundred and eightieth year after the children of Israel were come out of the land of Egypt, in the fourth year of Solomon’s reign over Israel, in the month Ziv, which is the second month, that he began to build the house of Jehovah.
- Bible in Basic English (BBE)
- In the four hundred and eightieth year after the children of Israel came out of the land of Egypt, in the fourth year that Solomon was king of Israel, in the month Ziv, which is the second month, the building of the Lord's house was started.
- Darby Translation (DBY)
- And it came to pass in the four hundred and eightieth year after the children of Israel were come out of the land of Egypt, in the fourth year of Solomon's reign over Israel, in the month Zif, which is the second month, that he began to build the house of Jehovah.
- Webster's Bible (WBS)
- And it came to pass in the four hundred and eightieth year after the children of Israel had come out of the land of Egypt, in the fourth year of Solomon's reign over Israel, in the month of Zif, which [is] the second month, that he began to build the house of the LORD.
- Young's Literal Translation (YLT)
- And it cometh to pass, in the four hundred and eightieth year of the going out of the sons of Israel from the land of Egypt, in the fourth year — in the month of Zif, it [is] the second month — of the reigning of Solomon over Israel, that he buildeth the house for Jehovah.
Read in context
- 1ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
- 2ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
- 3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
Cross references
- 2 Chronicles 3:1–2 2 ಪೂರ್ವಕಾಲವೃತ್ತಾಂತ 3:1–2ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು. ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.
- Acts 7:47 ಅಪೊಸ್ತಲರ ಕೃತ್ಯಗಳು 7:47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
- 1 Kings 6:37 1 ಅರಸುಗಳು 6:37ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Chronicles 29:19 1 ಪೂರ್ವಕಾಲವೃತ್ತಾಂತ 29:19ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
- John 2:19–21 ಯೋಹಾನನು 2:19–21ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- Zechariah 6:15 ಜೆಕರ್ಯ 6:15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Hebrews 9:11 ಇಬ್ರಿಯರಿಗೆ 9:11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
- Hebrews 11:10 ಇಬ್ರಿಯರಿಗೆ 11:10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Numbers 1:1 ಅರಣ್ಯಕಾಂಡ 1:1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
Original words (Hebrew)
- four · H702אַרְבַּע ʼarbaʻ
- hundred · H3967מֵאָה mêʼâh
- eightieth · H8084שְׁמֹנִים shᵉmônîym
- year · H8141שָׁנֶה shâneh
- children · H1121בֵּן bên
- Israel · H3478יִשְׂרָאֵל Yisrâʼêl
- out · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- fourth · H7243רְבִיעִי rᵉbîyʻîy
- year · H8141שָׁנֶה shâneh
- Solomon’s · H8010שְׁלֹמֹה Shᵉlômôh
- reign · H4427מָלַךְ mâlak
- Israel · H3478יִשְׂרָאֵל Yisrâʼêl
- month · H2320חֹדֶשׁ chôdesh
- Zif · H2099זִו Ziv
- second · H8145שֵׁנִי shênîy
- month · H2320חֹדֶשׁ chôdesh
- build · H1129בָּנָה bânâh
- house · H1004בַּיִת bayith