1 Kings · chapter 6 · verse 12
1 Kings 6:12 in Kannada
ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
Neenu kattisuva ee maneyannu kuritu enandare--neenu nanna kattale galalli nadedu nanna nyaayagala prakaaramaadi nanna sakala aajnyegalalli nadedukolluva haage avugalannu kaikondare naanu ninna tandeyaada daaveedanige helida nanna vaakyavannu ninage sthira maadi,
1 Kings 6:12 in English
- King James Version (KJV)
- [Concerning] this house which thou art in building, if thou wilt walk in my statutes, and execute my judgments, and keep all my commandments to walk in them; then will I perform my word with thee, which I spake unto David thy father:
- World English Bible (WEB)
- “Concerning this house which you are building, if you will walk in my statutes, and execute my ordinances, and keep all my commandments to walk in them, then I will establish my word with you, which I spoke to David your father.
- American Standard Version (ASV)
- Concerning this house which thou art building, if thou wilt walk in my statutes, and execute mine ordinances, and keep all my commandments to walk in them; then will I establish my word with thee, which I spake unto David thy father.
- Bible in Basic English (BBE)
- About this house which you are building: if you will keep my laws and give effect to my decisions and be guided by my rules, I will give effect to my word which I gave to David your father.
- Darby Translation (DBY)
- As to this house which thou art building, if thou wilt walk in my statutes, and practise mine ordinances, and keep all my commandments to walk in them, then will I perform my word as to thee which I spoke unto David thy father;
- Webster's Bible (WBS)
- [Concerning] this house which thou art in building, if thou wilt walk in my statutes, and execute my judgments, and keep all my commandments to walk in them; then will I perform my word with thee, which I spoke to David thy father:
- Young's Literal Translation (YLT)
- 'This house that thou art building — if thou dost walk in My statutes, and My judgments dost do, yea, hast done all My commands, to walk in them, then I have established My word with thee, which I spake unto David thy father,
Read in context
- 10ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
- 11ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ--
- 12ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
- 13ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- 14ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು.
Cross references
- 1 Chronicles 22:10 1 ಪೂರ್ವಕಾಲವೃತ್ತಾಂತ 22:10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- 2 Samuel 7:12–16 2 ಸಮುವೇಲನು 7:12–16ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- 1 Kings 9:3–6 1 ಅರಸುಗಳು 9:3–6ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು. ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು. ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
- Psalm 132:12 ಕೀರ್ತನೆಗಳು 132:12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- 1 Kings 3:14 1 ಅರಸುಗಳು 3:14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- 1 Kings 8:25 1 ಅರಸುಗಳು 8:25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
- 2 Chronicles 7:17–18 2 ಪೂರ್ವಕಾಲವೃತ್ತಾಂತ 7:17–18ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
- 1 Kings 2:3–4 1 ಅರಸುಗಳು 2:3–4ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 1 Samuel 12:14–15 1 ಸಮುವೇಲನು 12:14–15ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ. ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
Original words (Hebrew)
- house · H1004בַּיִת bayith
- building · H1129בָּנָה bânâh
- walk · H3212יָלַךְ yâlak
- statutes · H2708חֻקָּה chuqqâh
- execute · H6213עָשָׂה ʻâsâh
- judgments · H4941מִשְׁפָּט mishpâṭ
- keep · H8104שָׁמַר shâmar
- commandments · H4687מִצְוָה mitsvâh
- walk · H3212יָלַךְ yâlak
- perform · H6965קוּם qûwm
- word · H1697דָּבָר dâbâr
- spake · H1696דָבַר dâbar
- David · H1732דָּוִד Dâvid
- father · H1אָב ʼâb