Skip to content
ThuthiThuthiThuthi
1 Kings · chapter 6 · verse 13

1 Kings 6:13 in Kannada

ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.

Nanna janavaada israayelyarannu kaibidade israayel makkala madhyadalli vaasa vaagiruvenu andanu.

1 Kings 6:13 in English

King James Version (KJV)
And I will dwell among the children of Israel, and will not forsake my people Israel.
World English Bible (WEB)
I will dwell among the children of Israel, and will not forsake my people Israel.”
American Standard Version (ASV)
And I will dwell among the children of Israel, and will not forsake my people Israel.
Bible in Basic English (BBE)
And I will be ever among the children of Israel, and will not go away from my people.
Darby Translation (DBY)
and I will dwell among the children of Israel, and will not forsake my people Israel.
Webster's Bible (WBS)
And I will dwell among the children of Israel, and will not forsake my people Israel.
Young's Literal Translation (YLT)
and have tabernacled in the midst of the sons of Israel, and do not forsake My people Israel.'

Read in context

  1. 11ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ--
  2. 12ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
  3. 13ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
  4. 14ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು.
  5. 15ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
Read all of 1 Kings 6

Cross references

Original words (Hebrew)

1 Kings 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.