1 Kings · chapter 6 · verse 14
1 Kings 6:14 in Kannada
ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು.
Solomonanu maneyannu kattisi teerisi danu.
1 Kings 6:14 in English
- King James Version (KJV)
- So Solomon built the house, and finished it.
- World English Bible (WEB)
- So Solomon built the house and finished it.
- American Standard Version (ASV)
- So Solomon built the house, and finished it.
- Bible in Basic English (BBE)
- So Solomon made the building of the house complete.)
- Darby Translation (DBY)
- And Solomon built the house and finished it.
- Webster's Bible (WBS)
- So Solomon built the house, and finished it.
- Young's Literal Translation (YLT)
- And Solomon buildeth the house and completeth it;
Read in context
- 12ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
- 13ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- 14ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು.
- 15ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
- 16ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
Cross references
- 1 Kings 6:38 1 ಅರಸುಗಳು 6:38ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
- 1 Kings 6:9 1 ಅರಸುಗಳು 6:9ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
- Acts 7:47–48 ಅಪೊಸ್ತಲರ ಕೃತ್ಯಗಳು 7:47–48ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು. ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--