Skip to content
ThuthiThuthiThuthi
1 Kings · chapter 6 · verse 18

1 Kings 6:18 in Kannada

ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.

Mandi rada olagiruva devadaaru moggugaloo vikasi sida pushpagaloo kettida kelasavaagiddavu. Ondu kallaadaroo kaanisada haage avellaa devadaara ddaagittu.

1 Kings 6:18 in English

King James Version (KJV)
And the cedar of the house within [was] carved with knops and open flowers: all [was] cedar; there was no stone seen.
World English Bible (WEB)
There was cedar on the house within, carved with buds and open flowers. All was cedar. No stone was visible.
American Standard Version (ASV)
And there was cedar on the house within, carved with knops and open flowers: all was cedar; there was no stone seen.
Bible in Basic English (BBE)
(All the inside of the house was cedar-wood, ornamented with designs of buds and flowers; no stonework was to be seen inside.)
Darby Translation (DBY)
And the cedar of the house within was carved with colocynths and half-open flowers: all was cedar; there was no stone seen.
Webster's Bible (WBS)
And the cedar of the house within [was] carved with knobs and open flowers: all [was] cedar; there was no stone seen.
Young's Literal Translation (YLT)
And the cedar for the house within [is] carvings of knobs and openings of flowers; the whole [is] cedar, there is not a stone seen.

Read in context

  1. 16ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
  2. 17ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು.
  3. 18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
  4. 19ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
  5. 20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
Read all of 1 Kings 6

Cross references

Original words (Hebrew)

1 Kings 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.