Skip to content
ThuthiThuthiThuthi
1 Kings · chapter 6 · verse 19

1 Kings 6:19 in Kannada

ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.

Kartana odambadikeya manjooshavannu alli irisuvadakke maneyolage daivoktiya sthaanavannu siddhamaadisidanu.

1 Kings 6:19 in English

King James Version (KJV)
And the oracle he prepared in the house within, to set there the ark of the covenant of the LORD.
World English Bible (WEB)
He prepared an inner sanctuary in the middle of the house within, to set the ark of the LORD’s covenant there.
American Standard Version (ASV)
And he prepared an oracle in the midst of the house within, to set there the ark of the covenant of Jehovah.
Bible in Basic English (BBE)
And he made ready an inmost room in the middle of the house, in which to put the ark of the agreement of the Lord.
Darby Translation (DBY)
And he prepared the oracle in the midst of the house within, to set there the ark of the covenant of Jehovah.
Webster's Bible (WBS)
And the oracle he prepared in the house within, to set there the ark of the covenant of the LORD.
Young's Literal Translation (YLT)
And the oracle in the midst of the house within he hath prepared, to put there the ark of the covenant of Jehovah.

Read in context

  1. 17ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು.
  2. 18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
  3. 19ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
  4. 20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
  5. 21ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
Read all of 1 Kings 6

Cross references

Original words (Hebrew)

1 Kings 6:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.