1 Kings · chapter 6 · verse 20
1 Kings 6:20 in Kannada
ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
Daivoktiya sthaanada mumbhaagavu ippattu mola uddavoo ippattu mola agalavoo ippattu mola ettaravoo aagittu. Adannu shuddha chinnadinda hodisidanu. Deva daaru marada peethavannu haageye hodisidanu.
1 Kings 6:20 in English
- King James Version (KJV)
- And the oracle in the forepart [was] twenty cubits in length, and twenty cubits in breadth, and twenty cubits in the height thereof: and he overlaid it with pure gold; and [so] covered the altar [which was of] cedar.
- World English Bible (WEB)
- Within the inner sanctuary was twenty cubits in length, and twenty cubits in width, and twenty cubits in its height. He overlaid it with pure gold. He covered the altar with cedar.
- American Standard Version (ASV)
- And within the oracle was [a space of] twenty cubits in length, and twenty cubits in breadth, and twenty cubits in the height thereof; and he overlaid it with pure gold: and he covered the altar with cedar.
- Bible in Basic English (BBE)
- And the inmost room was twenty cubits square and twenty cubits high, plated over with clear gold, and he made an altar of cedar-wood, plating it with gold.
- Darby Translation (DBY)
- And the oracle within was twenty cubits in length, and twenty cubits in breadth, and twenty cubits in the height thereof; and he overlaid it with pure gold; and he overlaid the cedar-wood altar —
- Webster's Bible (WBS)
- And the oracle in the forepart [was] twenty cubits in length, and twenty cubits in breadth, and twenty cubits in the hight of it, and he overlaid it with pure gold; and [so] covered the altar [which was of] cedar.
- Young's Literal Translation (YLT)
- And before the oracle [is] twenty cubits in length, and twenty cubits in breadth, and twenty cubits [is] its height; and he overlayeth it with gold refined, and overlayeth the altar with cedar.
Read in context
- 18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
- 19ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
- 20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
- 21ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
- 22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
Cross references
- 1 Kings 6:22 1 ಅರಸುಗಳು 6:22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
- Exodus 30:1–3 ವಿಮೋಚನಕಾಂಡ 30:1–3ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
- 1 Kings 6:2–3 1 ಅರಸುಗಳು 6:2–3ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ. ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- 1 Kings 7:48 1 ಅರಸುಗಳು 7:48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
Original words (Hebrew)
- oracle · H1687דְּבִיר dᵉbîyr
- forepart · H6440פָּנִים pânîym
- twenty · H6242עֶשְׂרִים ʻesrîym
- cubits · H520אַמָּה ʼammâh
- length · H753אֹרֶךְ ʼôrek
- twenty · H6242עֶשְׂרִים ʻesrîym
- cubits · H520אַמָּה ʼammâh
- breadth · H7341רֹחַב rôchab
- twenty · H6242עֶשְׂרִים ʻesrîym
- cubits · H520אַמָּה ʼammâh
- height · H6967קוֹמָה qôwmâh
- overlaid · H6823צָפָה tsâphâh
- pure · H5462סָגַר çâgar
- gold · H2091זָהָב zâhâb
- covered · H6823צָפָה tsâphâh
- altar · H4196מִזְבֵּחַ mizbêach
- cedar · H730אֶרֶז ʼerez