Skip to content
ThuthiThuthiThuthi
1 Kings · chapter 6 · verse 21

1 Kings 6:21 in Kannada

ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.

Solomonanu maneya olabhaagavannu shuddha chinnadinda hodisi daivoktiya sthaanada munde chinnada sarapanigalinda vibhaagavannu maadi adannu chinnadinda hodisidanu.

1 Kings 6:21 in English

King James Version (KJV)
So Solomon overlaid the house within with pure gold: and he made a partition by the chains of gold before the oracle; and he overlaid it with gold.
World English Bible (WEB)
So Solomon overlaid the house within with pure gold. He drew chains of gold across before the inner sanctuary, and he overlaid it with gold.
American Standard Version (ASV)
So Solomon overlaid the house within with pure gold: and he drew chains of gold across before the oracle; and he overlaid it with gold.
Bible in Basic English (BBE)
Solomon had all the inside of the house covered with gold, and he put chains of gold across in front of the inmost room, which itself was covered with gold.
Darby Translation (DBY)
and Solomon overlaid the house within with pure gold, and shut off the oracle in front with chains of gold, and overlaid it with gold.
Webster's Bible (WBS)
So Solomon overlaid the house within with pure gold: and he made a partition by the chains of gold before the oracle; and he overlaid it with gold.
Young's Literal Translation (YLT)
And Solomon overlayeth the house within with gold refined, and causeth [it] to pass over in chains of gold before the oracle, and overlayeth it with gold.

Read in context

  1. 19ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
  2. 20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
  3. 21ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
  4. 22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
  5. 23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
Read all of 1 Kings 6

Cross references

Original words (Hebrew)

1 Kings 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.