Skip to content
ThuthiThuthiThuthi
1 Kings · chapter 6 · verse 22

1 Kings 6:22 in Kannada

ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.

Mane ellaa mugi yuva varegoo avanu maneyannellaa chinnadinda hodisi parishuddhasthaanada mumbhaagadalliruva bali peethavannellaa chinnadinda hodisidanu.

1 Kings 6:22 in English

King James Version (KJV)
And the whole house he overlaid with gold, until he had finished all the house: also the whole altar that [was] by the oracle he overlaid with gold.
World English Bible (WEB)
He overlaid the whole house with gold, until all the house was finished. He also overlaid the whole altar that belonged to the inner sanctuary with gold.
American Standard Version (ASV)
And the whole house he overlaid with gold, until all the house was finished: also the whole altar that belonged to the oracle he overlaid with gold.
Bible in Basic English (BBE)
Plates of gold were put all through the house till it was covered completely (and the altar in the inmost room was all covered with gold).
Darby Translation (DBY)
And the whole house he overlaid with gold, the whole house entirely; also the whole altar that was by the oracle he overlaid with gold.
Webster's Bible (WBS)
And the whole house he overlaid with gold, until he had finished all the house: also the whole altar that [was] by the oracle he overlaid with gold.
Young's Literal Translation (YLT)
And the whole of the house he hath overlaid with gold, till the completion of all the house; and the whole of the altar that the oracle hath, he hath overlaid with gold.

Read in context

  1. 20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
  2. 21ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.
  3. 22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
  4. 23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
  5. 24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
Read all of 1 Kings 6

Cross references

Original words (Hebrew)

1 Kings 6:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.