Skip to content
ThuthiThuthiThuthi
1 Kings · chapter 6 · verse 24

1 Kings 6:24 in Kannada

ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.

Keroobiya ondondu rekke aidu molavoo mattondu rekke aidu molavoo aagittu; ondu rekkeya kone modalugondu mattondu rekkeya koneya varegoo hattu molavaagittu.

1 Kings 6:24 in English

King James Version (KJV)
And five cubits [was] the one wing of the cherub, and five cubits the other wing of the cherub: from the uttermost part of the one wing unto the uttermost part of the other [were] ten cubits.
World English Bible (WEB)
Five cubits was the length of one wing of the cherub, and five cubits was the length of the other wing of the cherub. From the tip of one wing to the tip of the other was ten cubits.
American Standard Version (ASV)
And five cubits was the one wing of the cherub, and five cubits the other wing of the cherub: from the uttermost part of the one wing unto the uttermost part of the other were ten cubits.
Bible in Basic English (BBE)
With outstretched wings five cubits wide; the distance from the edge of one wing to the edge of the other was ten cubits.
Darby Translation (DBY)
and one wing of the cherub was five cubits, and five cubits the other wing of the cherub, ten cubits from the end of one wing to the end of the other wing;
Webster's Bible (WBS)
And five cubits [was] the one wing of the cherub, and five cubits the other wing of the cherub: from the uttermost part of the one wing to the uttermost part of the other [were] ten cubits.
Young's Literal Translation (YLT)
and five cubits [is] the one wing of the cherub, and five cubits the second wing of the cherub, ten cubits from the ends of its wings even unto the ends of its wings;

Read in context

  1. 22ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
  2. 23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
  3. 24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
  4. 25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
  5. 26ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು.
Read all of 1 Kings 6

Original words (Hebrew)

1 Kings 6:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.