Skip to content
ThuthiThuthiThuthi
1 Kings · chapter 6 · verse 25

1 Kings 6:25 in Kannada

ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.

Innondu keroobiya rekkegala antaravoo hattu molavaagittu. Eradu keroobigalige onde ala teyoo onde aakaaravittu.

1 Kings 6:25 in English

King James Version (KJV)
And the other cherub [was] ten cubits: both the cherubims [were] of one measure and one size.
World English Bible (WEB)
The other cherub was ten cubits. Both the cherubim were of one measure and one form.
American Standard Version (ASV)
And the other cherub was ten cubits: both the cherubim were of one measure and one form.
Bible in Basic English (BBE)
The two winged ones were ten cubits high, of the same size and form.
Darby Translation (DBY)
and the other cherub was ten cubits: both the cherubim were of one measure and one form.
Webster's Bible (WBS)
And the other cherub [was] ten cubits: both the cherubim [were] of one measure and one size.
Young's Literal Translation (YLT)
and ten by the cubit [is] the second cherub, one measure and one form [are] to the two cherubs,

Read in context

  1. 23ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
  2. 24ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.
  3. 25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
  4. 26ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು.
  5. 27ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
Read all of 1 Kings 6

Original words (Hebrew)

1 Kings 6:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.