1 Kings · chapter 6 · verse 29
1 Kings 6:29 in Kannada
ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
Maneya godegalannellaa avanu suttaloo ola hora bhaagagalalli keroobigalannoo kharjoorada gidagalannoo vikasisida pushpagalannoo kettida kelasadinda maadisidanu.
1 Kings 6:29 in English
- King James Version (KJV)
- And he carved all the walls of the house round about with carved figures of cherubims and palm trees and open flowers, within and without.
- World English Bible (WEB)
- He carved all the walls of the house around with carved figures of cherubim, palm trees, and open flowers, inside and outside.
- American Standard Version (ASV)
- And he carved all the walls of the house round about with carved figures of cherubim and palm-trees and open flowers, within and without.
- Bible in Basic English (BBE)
- And all the walls of the house inside and out were ornamented with forms of winged ones and palm-trees and open flowers.
- Darby Translation (DBY)
- And he carved all the walls of the house round about with carved sculptures of cherubim, and palm-trees, and half-open flowers, within and without.
- Webster's Bible (WBS)
- And he carved all the walls of the house around with carved figures of cherubim, and palm trees, and open flowers, within and without.
- Young's Literal Translation (YLT)
- and all the walls of the house round about he hath carved with openings of carvings, cherubs, and palm trees, and openings of flowers, within and without.
Read in context
- 27ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
- 28ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.
- 29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- 30ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
- 31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
Cross references
- 1 Kings 6:32 1 ಅರಸುಗಳು 6:32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- Psalm 92:12–15 ಕೀರ್ತನೆಗಳು 92:12–15ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Psalm 148:2 ಕೀರ್ತನೆಗಳು 148:2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
- Revelation 5:11–14 ಪ್ರಕಟನೆ 5:11–14ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- 2 Chronicles 4:2–5 2 ಪೂರ್ವಕಾಲವೃತ್ತಾಂತ 4:2–5ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು. ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು, ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- 1 Kings 6:18 1 ಅರಸುಗಳು 6:18ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.
- Exodus 36:8 ವಿಮೋಚನಕಾಂಡ 36:8ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
- Luke 2:13–14 ಲೂಕನು 2:13–14ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- 2 Chronicles 3:14 2 ಪೂರ್ವಕಾಲವೃತ್ತಾಂತ 3:14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
Original words (Hebrew)
- carved · H7049קָלַע qâlaʻ
- walls · H7023קִיר qîyr
- house · H1004בַּיִת bayith
- about · H4524מֵסַב mêçab
- carved · H6603פִּתּוּחַ pittûwach
- figures · H4734מִקְלַעַת miqlaʻath
- cherubims · H3742כְּרוּב kᵉrûwb
- trees · H8561תִּמֹּר timmôr
- open · H6362פָּטַר pâṭar
- flowers · H6731צִיץ tsîyts
- within · H6441פְּנִימָה pᵉnîymâh
- without · H2435חִיצוֹן chîytsôwn