1 Kings · chapter 6 · verse 3
1 Kings 6:3 in Kannada
ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
Maneya mandirada munde dvaaraangalavoo ittu adu maneya agalada prakaara ippattu mola uddavaagittu; maneya munde iruva adara agalavu hattu molavu.
1 Kings 6:3 in English
- King James Version (KJV)
- And the porch before the temple of the house, twenty cubits [was] the length thereof, according to the breadth of the house; [and] ten cubits [was] the breadth thereof before the house.
- World English Bible (WEB)
- The porch in front of the temple of the house had a length of twenty cubits, which was along the width of the house. Ten cubits was its width in front of the house.
- American Standard Version (ASV)
- And the porch before the temple of the house, twenty cubits was the length thereof, according to the breadth of the house; [and] ten cubits was the breadth thereof before the house.
- Bible in Basic English (BBE)
- The covered way before the Temple of the house was twenty cubits long, as wide as the house, and ten cubits wide in front of the house.
- Darby Translation (DBY)
- And the porch, in front of the temple of the house, was twenty cubits in length, in front of the house broadways, [and] ten cubits was its breadth, in front of the house.
- Webster's Bible (WBS)
- And the porch before the temple of the house, twenty cubits [was] the length of it, according to the breadth of the house; [and] ten cubits [was] the breadth of it, before the house.
- Young's Literal Translation (YLT)
- As to the porch on the front of the temple of the house, twenty cubits [is] its length on the front of the breadth of the house; ten by the cubit [is] its breadth on the front of the house;
Read in context
- 1ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
- 2ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
- 3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
- 4ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು.
- 5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
Cross references
- Matthew 4:5 ಮತ್ತಾಯನು 4:5ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
- 1 Chronicles 28:11 1 ಪೂರ್ವಕಾಲವೃತ್ತಾಂತ 28:11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- 2 Chronicles 3:3–4 2 ಪೂರ್ವಕಾಲವೃತ್ತಾಂತ 3:3–4ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು. ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
- John 10:23 ಯೋಹಾನನು 10:23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
- Ezekiel 41:15 ಯೆಹೆಜ್ಕೇಲನು 41:15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- Acts 3:10–11 ಅಪೊಸ್ತಲರ ಕೃತ್ಯಗಳು 3:10–11ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
Original words (Hebrew)
- porch · H197אוּלָם ʼûwlâm
- before · H6440פָּנִים pânîym
- temple · H1964הֵיכָל hêykâl
- house · H1004בַּיִת bayith
- twenty · H6242עֶשְׂרִים ʻesrîym
- cubits · H520אַמָּה ʼammâh
- length · H753אֹרֶךְ ʼôrek
- breadth · H7341רֹחַב rôchab
- house · H1004בַּיִת bayith
- ten · H6235עֶשֶׂר ʻeser
- cubits · H520אַמָּה ʼammâh
- breadth · H7341רֹחַב rôchab
- house · H1004בַּיִת bayith