1 Kings · chapter 6 · verse 30
1 Kings 6:30 in Kannada
ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
Maneya ola hora bhaagavaagiruva nelavannu chinnadinda hodisi danu.
1 Kings 6:30 in English
- King James Version (KJV)
- And the floor of the house he overlaid with gold, within and without.
- World English Bible (WEB)
- He overlaid the floor of the house with gold, inside and outside.
- American Standard Version (ASV)
- And the floor of the house he overlaid with gold, within and without.
- Bible in Basic English (BBE)
- And the floor of the house was covered with gold, inside and out.
- Darby Translation (DBY)
- And the floor of the house he overlaid with gold, within and without.
- Webster's Bible (WBS)
- And the floor of the house he overlaid with gold, within and without.
- Young's Literal Translation (YLT)
- And the floor of the house he hath overlaid with gold, within and without;
Read in context
- 28ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.
- 29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- 30ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
- 31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
- 32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
Cross references
- Isaiah 54:11–12 ಯೆಶಾಯ 54:11–12ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Isaiah 60:17 ಯೆಶಾಯ 60:17ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
- Revelation 21:18–21 ಪ್ರಕಟನೆ 21:18–21ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.