1 Kings · chapter 6 · verse 31
1 Kings 6:31 in Kannada
ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
Avanu daivoktiya sthaanadabaagalige ippe maragalinda jodu kadagalannu maadisi danu. Dvaarabandhavoo niluvugaloo aidaralli ondu bhaagavaagiddavu.
1 Kings 6:31 in English
- King James Version (KJV)
- And for the entering of the oracle he made doors [of] olive tree: the lintel [and] side posts [were] a fifth part [of the wall].
- World English Bible (WEB)
- For the entrance of the inner sanctuary, he made doors of olive wood. The lintel and door posts were a fifth part of the wall.
- American Standard Version (ASV)
- And for the entrance of the oracle he made doors of olive-wood: the lintel [and] door-posts were a fifth part [of the wall].
- Bible in Basic English (BBE)
- For the way into the inmost room he made doors of olive-wood, the arch and the door supports forming a five-sided opening.
- Darby Translation (DBY)
- And for the entrance of the oracle he made doors of olive-wood: the lintel [and] side posts were the fifth part [of the breadth of the house].
- Webster's Bible (WBS)
- And for the entrance of the oracle he made doors [of] olive tree: the lintel [and] side-posts [were] a fifth part [of the wall] .
- Young's Literal Translation (YLT)
- as to the opening of the oracle, he made doors of the oil-tree; the lintel, side-posts, a fifth.
Read in context
- 29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- 30ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
- 31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
- 32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- 33ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
Cross references
- Hebrews 10:19–20 ಇಬ್ರಿಯರಿಗೆ 10:19–20ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- Ephesians 3:18 ಎಫೆಸದವರಿಗೆ 3:18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.