Skip to content
ThuthiThuthiThuthi
1 Kings · chapter 6 · verse 33

1 Kings 6:33 in Kannada

ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.

Idallade mandirada baagalige ippe marada niluvugalannu maadisidanu. Adu naalkaralli ondu bhaagavaagittu.

1 Kings 6:33 in English

King James Version (KJV)
So also made he for the door of the temple posts [of] olive tree, a fourth part [of the wall].
World English Bible (WEB)
He also made the entrance of the temple door posts of olive wood, out of a fourth part of the wall,
American Standard Version (ASV)
So also made he for the entrance of the temple door-posts of olive-wood, out of a fourth part [of the wall];
Bible in Basic English (BBE)
Then he made pillars of olive-wood for the way into the Temple; the pillars were square:
Darby Translation (DBY)
And he also made for the doorway of the temple posts of olive-wood, of the fourth part [of the breadth of the house].
Webster's Bible (WBS)
So also he made for the door of the temple posts [of] olive tree a fourth part [of the wall] .
Young's Literal Translation (YLT)
And so he hath made for the opening of the temple, side-posts of the oil-tree, from the fourth.

Read in context

  1. 31ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು.
  2. 32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
  3. 33ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
  4. 34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
  5. 35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
Read all of 1 Kings 6

Original words (Hebrew)

1 Kings 6:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.