Skip to content
ThuthiThuthiThuthi
1 Kings · chapter 6 · verse 34

1 Kings 6:34 in Kannada

ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.

Adara eradu kadagalu turaayi marada haligegalaagiddavu. Ondu kadakke eradu madisuva haligegalaagiyoo mattondu kadakke eradu madisuva haligegalaagiyoo ittu.

1 Kings 6:34 in English

King James Version (KJV)
And the two doors [were of] fir tree: the two leaves of the one door [were] folding, and the two leaves of the other door [were] folding.
World English Bible (WEB)
and two doors of cypress wood. The two leaves of the one door were folding, and the two leaves of the other door were folding.
American Standard Version (ASV)
and two doors of fir-wood: the two leaves of the one door were folding, and the two leaves of the other door were folding.
Bible in Basic English (BBE)
And two folding doors of cypress-wood, with two leaves.
Darby Translation (DBY)
And the two folding-doors were of cypress-wood: the two leaves of the one door were folding, and the two leaves of the other door were folding.
Webster's Bible (WBS)
And the two doors [were of] fir tree: the two leaves of the one door [were] folding, and the two leaves of the other door [were] folding.
Young's Literal Translation (YLT)
And the two doors [are] of fir-tree, the two sides of the one door are revolving, and the two hangings of the second door are revolving.

Read in context

  1. 32ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
  2. 33ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
  3. 34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
  4. 35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
  5. 36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
Read all of 1 Kings 6

Cross references

Original words (Hebrew)

1 Kings 6:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.