1 Kings · chapter 6 · verse 35
1 Kings 6:35 in Kannada
ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
Adara mele keroobigaloo kharjoora gidagaloo aralida pushpagaloo aada kettida kelasavannu maadisi kettida kelasakke sariyaagi chinnadinda avugalannu hodisidanu.
1 Kings 6:35 in English
- King James Version (KJV)
- And he carved [thereon] cherubims and palm trees and open flowers: and covered [them] with gold fitted upon the carved work.
- World English Bible (WEB)
- He carved cherubim, palm trees, and open flowers; and he overlaid them with gold fitted on the engraved work.
- American Standard Version (ASV)
- And he carved [thereon] cherubim and palm-trees and open flowers; and he overlaid them with gold fitted upon the graven work.
- Bible in Basic English (BBE)
- These were ornamented with designs of winged ones and palm-trees and open flowers, plated over with gold.
- Darby Translation (DBY)
- And he carved on them cherubim, and palm-trees, and half-open flowers; and overlaid them with gold fitted on the carved work.
- Webster's Bible (WBS)
- And he carved [thereon] cherubim, and palm trees, and open flowers; and covered [them] with gold, fitted upon the carved work.
- Young's Literal Translation (YLT)
- And he hath carved cherubs, and palms, and openings of flowers, and overlaid with straightened gold the graved work.
Read in context
- 33ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
- 34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
- 35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- 37ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.