Skip to content
ThuthiThuthiThuthi
1 Kings · chapter 6 · verse 37

1 Kings 6:37 in Kannada

ನಾಲ್ಕನೇ ವರುಷದ ಜೀಪ್‌ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

Naalkane varushada jeep tingalalli kartana aalayada astivaaravu haakalpattitu.hannondane varushada entane tingalaada bool tingalalli aa maneyu adara ellaa bhaagagalalliyoo ellaa nyaayada prakaara katti teerisalpattitu. Heege avanu elu varushagalalli adannu kattisidanu.

1 Kings 6:37 in English

King James Version (KJV)
In the fourth year was the foundation of the house of the LORD laid, in the month Zif:
World English Bible (WEB)
The foundation of the LORD’s house was laid in the fourth year, in the month Ziv.
American Standard Version (ASV)
In the fourth year was the foundation of the house of Jehovah laid, in the month Ziv.
Bible in Basic English (BBE)
In the fourth year the base of the house was put in its place, in the month Ziv.
Darby Translation (DBY)
In the fourth year was the foundation of the house of Jehovah laid, in the month Zif;
Webster's Bible (WBS)
In the fourth year was the foundation of the house of the LORD laid, in the month Zif:
Young's Literal Translation (YLT)
In the fourth year hath the house of Jehovah been founded, in the month Zif,

Read in context

  1. 35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
  2. 36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
  3. 37ನಾಲ್ಕನೇ ವರುಷದ ಜೀಪ್‌ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
  4. 38ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
Read all of 1 Kings 6

Cross references

Original words (Hebrew)

1 Kings 6:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.